ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
08 ಜನವರಿ 2022 Health and ​​Family Welfare ​​Services State

ಹಾವೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು 31 ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 08 ಜನವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಜನವರಿ 2022

Job Overview
No. of posts
31
Start Date
8 ಜನವರಿ 2022
End Date
23 ಜನವರಿ 2022
Employment Type
FULL_TIME
Organization
KPSC Vaani (Website)
Location
ಹಾವೇರಿ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  ಬಿ.ಎಸ್ಸಿ ನರ್ಸಿಂಗ್/ಪೋಸ್ಟ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
* ಸಾಮಾನ್ಯವರ್ಗ 40 ವರ್ಷ 
* ಹಿಂದುಳಿದ ವರ್ಗ 38 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 35 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.