ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಂತ್ರಿಕ ಸಹಾಯಕ ಮತ್ತು ಬಿ.ಎಫ್.ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ತಾಂತ್ರಿಕ ಸಹಾಯಕ ಮತ್ತು ಬಿ.ಎಫ್.ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
31 ಜುಲೈ 2021 Others State
Tags: Degree SSLC
- ಹಾವೇರಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸಲುವಾಗಿ ತಾಂತ್ರಿಕ ಸಹಾಯಕ(ಅರಣ್ಯ / ಕೃಷಿ / ತೋಟಗಾರಿಕೆ)  ಮತ್ತು ಬಿ.ಎಫ್.ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 12 / ಆಗಸ್ಟ್ / 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
- ಹುದ್ದೆಗಳ ವಿವರ :
*ತಾಂತ್ರಿಕ ಸಹಾಯಕ (ಅರಣ್ಯ) - 03
*ತಾಂತ್ರಿಕ ಸಹಾಯಕ(ಕೃಷಿ) - 03
*ತಾಂತ್ರಿಕ ಸಹಾಯಕ(ತೋಟಗಾರಿಕೆ) - 08
*ಬಿ.ಎಫ್.ಟಿ (ಬರಿಗಾಲೂ ತಜ್ಞ) - 08
 
Job Overview
No. of posts
22
Start Date
31 ಜುಲೈ 2021
End Date
12 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಿನಾಂಕ : 24/ಆಗಸ್ಟ್‌/2021 ರಂದು ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ (SSLC), ವಿಜ್ಞಾನ (ಅರಣ್ಯ / ಕೃಷಿ / ತೋಟಗಾರಿಕೆ) ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹಾಗೂ ಸೇವಾನುಭವವನ್ನು  ಪಡೆದಿರಬೇಕು
Age Limit:
-  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ಆಗಿರುತ್ತದೆ .
* ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
To Download the Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.