ಹಾವೇರಿ ಜಿಲ್ಲಾ ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ 21 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Hanamant Katteppanavar
15 ಮಾರ್ಚ್ 2021
Others
ಹಾವೇರಿ ಜಿಲ್ಲಾ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ 21 ತಾಲೂಕ MIS ಸಂಯೋಜಕರ ಮತ್ತು ತಾಲೂಕಾ ತಾಂತ್ರಿಕ ಸಂಯೋಜಕರ ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಮಾರ್ಚ್ 08, 2021 ರಂದು ಪ್ರಾರಂಭಗೊಂಡು ಮತ್ತು ಮಾರ್ಚ್ 22, 2021 ಕ್ಕೆ ಮುಕ್ತಾಯಗೊಳ್ಳುತ್ತದೆ.
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುವ ದಿನಾಂಕ: ಮಾರ್ಚ್ 26, 2021
Job Overview
- No. of posts
- 21
- Start Date
- 8 ಮಾರ್ಚ್ 2021
- End Date
- 22 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- ಹಾವೇರಿ, KA,
Selection Procedure:
ಅರ್ಹತೆಯ ಆಧಾರದ ಮೇಲೆ ಹುದ್ದೆಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ನಡೆಸಿ ಆಯ್ಕೆ ಪಟ್ಟಿ ಪ್ರಕಟಿಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ತಾಲೂಕ ಎಂಐಎಸ್ ಸಂಯೋಜಕರ ಹುದ್ದೆಗಳಿಗೆ : MCA or Engineering in computer or Electronics
- ತಾಲೂಕಾ ತಾಂತ್ರಿಕ ಸಂಯೋಜಕರ ಹುದ್ದೆಗಳಿಗೆ: BE or B.Tech in Civil Engineering ಮತ್ತು
- ತಾಂತ್ರಿಕ ಸಹಾಯಕರ ಹುದ್ದೆಗಳಿಗೆ : ಡಿಪ್ಲೋಮಾ, BE or B.Tech in Civil Engineering ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಮತ್ತು ಕನಿಷ್ಠ 03 ವರ್ಷಗಳ ಕಾರ್ಯಾನುಭವವನ್ನು ಹೊಂದಿರಬೇಕು.
Age Limit:
ಹುದ್ದೆಗಳ ಅನುಸಾರವಾಗಿ ಗರಿಷ್ಠ-45 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.