ಹಾವೇರಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನ
Published by Bhagya R K
01 ನವೆಂಬರ್ 2023 Others State Important
Tags: Degree

ಹಾವೇರಿ ಜಿಲ್ಲಾ ಪಂಚಾಯತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ 25 ಜಿಲ್ಲಾ ಎಂ.ಐ.ಎಸ್ ಸಂಯೋಜಕರು, ತಾಲೂಕು ಎಂ.ಐ.ಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು (ಸಿವಿಲ್) ಮತ್ತು ತಾಂತ್ರಿಕ ಸಹಾಯಕರು (ಅರಣ್ಯ) ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/11/2023 ರೊಳಗಾಗಿ ಆನ್ ಲೈನ್ ಮೂಲಕ  ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 25
ಜಿಲ್ಲಾ ಎಂ.ಐ.ಎಸ್ ಸಂಯೋಜಕರು - 01
ತಾಲೂಕು ಎಂ.ಐ.ಎಸ್ ಸಂಯೋಜಕರು - 01
ತಾಂತ್ರಿಕ ಸಹಾಯಕರು (ಸಿವಿಲ್) - 04
ತಾಂತ್ರಿಕ ಸಹಾಯಕರು (ಅರಣ್ಯ) - 06
ತಾಂತ್ರಿಕ ಸಹಾಯಕರು (ಕೃಷಿ) - 01
ತಾಂತ್ರಿಕ ಸಹಾಯಕರು (ತೋಟಗಾರಿಕೆ) - 04
ತಾಂತ್ರಿಕ ಸಹಾಯಕರು (ರೇಷ್ಮೆ) - 01
ಆಡಳಿತ ಸಹಾಯಕರು (ತಾ.ಪಂ) - 07

Job Overview
No. of posts
25
Start Date
1 ನವೆಂಬರ್ 2023
End Date
10 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech/ B.sc/ B.com/ Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.