ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
25 ಏಪ್ರಿಲ್ 2022 Others

ಭಾರತ ಸರ್ಕಾರದ ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ದಲ್ಲಿ ಖಾಲಿ ಇರುವ  ಎಲೆಕ್ಟ್ರಿಷಿಯನ್,ಸಿವಿಲ್, ಮೆಕ್ಯಾನಿಕ್ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13.05.2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 45 
Mining : 21
Electrical : 11
Mechanica : 10
Civil : 03

Job Overview
No. of posts
45
Start Date
23 ಎಪ್ರಿಲ್ 2022
End Date
13 ಮೇ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಆಧಾರದ ಮೇಲೆ  ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆಯಿಂದ Engineering/ Diploma/ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.