HDFC ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

HDFC ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
02 ಜನವರಿ 2025 Others
Tags: Degree

ಭಾರತದ ರಾಷ್ಟ್ರೀಯ ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ 'HDFC ಬ್ಯಾಂಕಿ'ನಲ್ಲಿ ಖಾಲಿ ಇರುವ ಒಟ್ಟು ಸಂಬಂಧ ವ್ಯವಸ್ಥಾಪಕರು-ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
Start Date
2 ಜನವರಿ 2025
End Date
7 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

- ಈ ಹುದ್ದೆಗಳಿಗೆ ಸಲ್ಲಿಸುವ ಅಭ್ಯರ್ಥಿಗಳು  ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 07 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

- ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಇತರ ಎಲ್ಲ ಅಭ್ಯರ್ಥಿಗಳು 479/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 35 ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.