ಹಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
14 ನವೆಂಬರ್ 2023
Others
ಹಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರು, ಅರವಳಿಕೆ ತಜ್ಞರು, ಶೃಶೋಷಕರು ಹೌಸ್ ಕೀಪರ್ ಮ್ಯಾನೇಜರ್ ಮತ್ತು ವೈದ್ಯಕೀಯ ಧಾಖಲೆ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳನ್ನು ಗೌರವ ಧನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 22/11/2023 ಮತ್ತು 23/11/2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Job Overview
- Start Date
- 14 ನವೆಂಬರ್ 2023
- End Date
- 22 ನವೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 8th/ SSLC/ Diploma/ MD/ MBBS/ BAMS ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.