Loading..!

ಹುಬ್ಬಳ್ಳಿ - ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:5 ಜನವರಿ 2023
not found

 ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ 1 ವರ್ಷದ ಅವಧಿಯ ಒಪ್ಪಂದದ ಆಧಾರದ ಮೇಲೆ ಖಾಲಿ ಇರುವ ಜನರಲ್ ಮ್ಯಾನೇಜರ್ (ಟೆಕ್ನಿಕಲ್) ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದ್ದು, ಹುಬ್ಬಳ್ಳಿ - ಧಾರವಾಡ ಸ್ಮಾರ್ಟ್ ಸಿಟಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಉದ್ಯೋಗಾಕಾಂಕ್ಷಿಗಳು 10/01/2023 ರೊಳಗಾಗಿ ಈ ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಮೇಲ್ ವಿಳಾಸ : md.hdscl@gmail.com
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : 8310213636

No. of posts:  1

Comments