ಹುಬ್ಬಳ್ಳಿ - ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹುಬ್ಬಳ್ಳಿ - ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
04 ಜನವರಿ 2023 Others

 ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ 1 ವರ್ಷದ ಅವಧಿಯ ಒಪ್ಪಂದದ ಆಧಾರದ ಮೇಲೆ ಖಾಲಿ ಇರುವ ಜನರಲ್ ಮ್ಯಾನೇಜರ್ (ಟೆಕ್ನಿಕಲ್) ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದ್ದು, ಹುಬ್ಬಳ್ಳಿ - ಧಾರವಾಡ ಸ್ಮಾರ್ಟ್ ಸಿಟಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಉದ್ಯೋಗಾಕಾಂಕ್ಷಿಗಳು 10/01/2023 ರೊಳಗಾಗಿ ಈ ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಮೇಲ್ ವಿಳಾಸ : md.hdscl@gmail.com
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : 8310213636

Job Overview
No. of posts
1
Start Date
4 ಜನವರಿ 2023
End Date
10 ಜನವರಿ 2023
Employment Type
FULL_TIME
Organization
KPSC Vaani (Website)
Location
ಹುಬ್ಬಳ್ಳಿ, KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.