ಕರ್ನಾಟಕ ರಾಜ್ಯದ 9 ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 522 ನರ್ಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
|
Job Overview
- No. of posts
- 552
- Start Date
- 18 ನವೆಂಬರ್ 2019
- End Date
- 10 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದವಗಿರಿ, ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಆನ್‌ಲೈನ್ ಮುಖಾಂತರ ನಡೆಸಿ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.
Qualification:
ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ K.N.C/I.N.C ನಲ್ಲಿ ನೋಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.
Age Limit:
ವರ್ಗಾವಾರು ಗರಿಷ್ಠ ವಯೋಮಿತಿ ಈ ಕೆಳಗಿನಂತೆ ನಿಗದಿಗೊಳಿಸಲಾಗಿದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ.
- ಎಸ್.ಸಿ. ಎಸ್.ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ.
- ಎಸ್.ಸಿ. ಎಸ್.ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
Comments