ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ ಹುದ್ದೆಗಳ ನೇಮಕಾತಿ
Published by Surekha Halli
23 ಜೂನ್ 2020
Others
Job Overview
- No. of posts
- 1356
- Start Date
- 23 ಜೂನ್ 2020
- End Date
- 21 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ / ಐ.ಎನ್.ಸಿ ನಿಂದ ನೋಂದಣಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
Age Limit:
- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ಹೊಂದಿರಬೇಕು.
- 2A, 2B, 3A, 3B ಹಾಗೂ ಹಿಂದುಳಿದ ವರ್ಗಗಳಿಗೆ 38 ವರ್ಷ ವಯೋಮಿತಿ ಹೊಂದಿರಬೇಕು.
- ಎಸ್.ಸಿ /ಎಸ್.ಟಿ /ಪ್ರವರ್ಗ - 1 / ಮಾಜಿ ಸೈನಿಕ 40 ವರ್ಷ ವಯೋಮಿತಿ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಾದ ವಯೋಮಿತಿ, ವೇತನ ಶ್ರೇಣಿ ಸೇರಿ ಮುಂತಾದ ಮಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌಲ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಮಾಹಿತಿಯನ್ನು ಪಡೆಯಬಹುದಾಗಿದೆ. ಹಾಗೂ ಅರ್ಜಿ ಸಲ್ಲಿಸುವ ಲಿಂಕನ್ನು ಕೂಡ ಈ ಕೆಳಗಡೆ ನೀಡಲಾಗಿದ್ದು, ಅಭ್ಯರ್ಥಿಗಳು ಲಿಂಕ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Apply online
To Buy: ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.