Loading..!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
Published by: Mallappa Myageri | Date:6 ಅಕ್ಟೋಬರ್ 2021
not found

ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಎನ್ಎಚ್ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ / ಹೊಸದಾಗಿ ಅನುಮೋದನೆಯಾಗಿರುವ ಹುದ್ದೆಗಳನ್ನು ಎನ್ಎಚ್ಎಂ ಮಾರ್ಗಸೂಚಿಗಳಂತೆ ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 12-10-2021 ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ.


ಸಂದರ್ಶನ ನಡೆಯುವ ಸ್ಥಳ: 
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಛೇರಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ,
ಹಳೇ  ಟಿ.ಬಿ ಆಸ್ಪತ್ರೆ, ಹಳೆ ಮದ್ರಾಸ್ ರಸ್ತೆ,
ಸ್ವಾಮಿ ವಿವೇಕಾನಂದ ಮೆಟ್ರೊ ನಿಲ್ದಾಣ ಹತ್ತಿರ, ಇಂದಿರಾನಗರ, ಬೆಂಗಳೂರು-38 


ಹುದ್ದೆಗಳ ವಿವರ :    
ಶಿಶುವೈದ್ಯ- 2 ಹುದ್ದೆಗಳು
ಸಿವಿಲ್ ಎಂಜಿನಿಯರ್-3  ಹುದ್ದೆಗಳು
ಬಯೋ ಮೆಡಿಕಲ್ ಇಂಜಿನಿಯರ್-3 ಹುದ್ದೆಗಳು
ದಂತ ನೈರ್ಮಲ್ಯ ತಜ್ಞ-1 ಹುದ್ದೆ
ಔಷಧಿಕಾರ-2 ಹುದ್ದೆಗಳು

No. of posts:  11

Comments