ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

Published by: Mallappa Myageri
|
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಎನ್ಎಚ್ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ / ಹೊಸದಾಗಿ ಅನುಮೋದನೆಯಾಗಿರುವ ಹುದ್ದೆಗಳನ್ನು ಎನ್ಎಚ್ಎಂ ಮಾರ್ಗಸೂಚಿಗಳಂತೆ ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 12-10-2021 ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ: 
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಛೇರಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ,
ಹಳೇ  ಟಿ.ಬಿ ಆಸ್ಪತ್ರೆ, ಹಳೆ ಮದ್ರಾಸ್ ರಸ್ತೆ,
ಸ್ವಾಮಿ ವಿವೇಕಾನಂದ ಮೆಟ್ರೊ ನಿಲ್ದಾಣ ಹತ್ತಿರ, ಇಂದಿರಾನಗರ, ಬೆಂಗಳೂರು-38 

ಹುದ್ದೆಗಳ ವಿವರ :    
ಶಿಶುವೈದ್ಯ- 2 ಹುದ್ದೆಗಳು
ಸಿವಿಲ್ ಎಂಜಿನಿಯರ್-3  ಹುದ್ದೆಗಳು
ಬಯೋ ಮೆಡಿಕಲ್ ಇಂಜಿನಿಯರ್-3 ಹುದ್ದೆಗಳು
ದಂತ ನೈರ್ಮಲ್ಯ ತಜ್ಞ-1 ಹುದ್ದೆ
ಔಷಧಿಕಾರ-2 ಹುದ್ದೆಗಳು

Job Overview
No. of posts
11
Start Date
6 ಅಕ್ಟೋಬರ್ 2021
End Date
12 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
KARNATAKA, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಅನ್ವಯ ಆಯ್ಕೆ ಮಾಡಲಾಗುವುದು.
Qualification:

ಶಿಶುವೈದ್ಯ, ಸಿವಿಲ್ ಎಂಜಿನಿಯರ್, ಬಯೋ ಮೆಡಿಕಲ್ ಇಂಜಿನಿಯರ್, ದಂತ ನೈರ್ಮಲ್ಯ ತಜ್ಞ ಮತ್ತು ಔಷಧಿಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಹೊಂದಿರಬೇಕು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 40 ರಿಂದ 60  ವರ್ಷದೊಳಗಿರಬೇಕು.
TO Download News Paper Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.