ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ರಕ್ಷಣಾ ಸಚಿವಾಲಯ ಅಧೀನದ ಪಬ್ಲಿಕ್ ಸೆಕ್ಟಾರ್ ಅಂಡರ್‌ಟೇಕನ್ ಎಂಟರ್‌ಪ್ರೈಸ್ ಆಗಿರುವ ಅವಡಿ ಹೆವಿ ವೆಹಿಕಲ್ ಫ್ಯಾಕ್ಟರಿಯಲ್ಲಿ ಖಾಲಿಯಿರುವ 320 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 19 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 320
- Start Date
- 29 ಜುಲೈ 2024
- End Date
- 19 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಿ ಪ್ರಾರಂಭ ದಿನಾಂಕ 29 ಜುಲೈ 2024 ಹಾಗೂ ಕೊನೆಯ ದಿನಾಂಕ 19 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಹುದ್ದೆಗಳ ವಿವರ : 320
Mechanical Engineering - 100
Electrical and Electronics Engineering - 60
Computer Science and Engineering /Information Technology - 14
Civil Engineering - 10
Automobile Engineering - 36
Non-Engineering Graduate Apprentice - 100
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B A/ B .Sc /B .Com/ BBA/ BBM/ BCA / Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.