ಹೆವಿ ಎಂಜಿನಿಯರಿಂಗ್ ಕಾರ್ಪೊರೇಶನ್ ಲಿಮಿಟೆಡ್ (HECL) ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಹೆವಿ ಎಂಜಿನಿಯರಿಂಗ್ ಕಾರ್ಪೊರೇಶನ್ ಲಿಮಿಟೆಡ್ (HECL) ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
30 ಜೂನ್ 2021 Others Central
Tags: ITI PUC SSLC
ಭಾರತದಲ್ಲಿ ಉಕ್ಕು, ಗಣಿಗಾರಿಕೆ, ರೈಲ್ವೆ, ವಿದ್ಯುತ್, ರಕ್ಷಣಾ, ಬಾಹ್ಯಾಕಾಶ ಸಂಶೋಧನೆ, ಪರಮಾಣು ಮತ್ತು ಕಾರ್ಯತಂತ್ರದ ಕ್ಷೇತ್ರಗಳಿಗೆ ಬಂಡವಾಳ ಉಪಕರಣಗಳ ಪ್ರಮುಖ ಪೂರೈಕೆದಾರ ಕಂಪನಿಗಳಲ್ಲಿ ಒಂದಾದ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಹೆವಿ ಎಂಜಿನಿಯರಿಂಗ್ ಕಾರ್ಪೊರೇಶನ್ ಲಿಮಿಟೆಡ್ (HECL) ನಲ್ಲಿ 206 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು 25/ಜೂನ್/2021 ರಂದು ಪ್ರಾರಂಭಗೊಂಡು ಮತ್ತು 31/ಜುಲೈ/2021ರಂದು ಕೊನೆಗೊಳ್ಳುತ್ತದೆ.
Job Overview
No. of posts
206
Start Date
25 ಜೂನ್ 2021
End Date
31 ಜುಲೈ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ವರ್ಗಾವಾರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
-  ಹುದ್ದೆಗಳಿಗೆ ಅನುಗುಣವಾಗಿ  8th, SSLC, PUC(10+2) ಮತ್ತು ITI (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಆರ್ಥಿಕವಾಗಿ ಹಿಂದುಳಿದ, ಇತರೆ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
- ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
 31/ಜುಲೈ/2021 ರ ಅನ್ವಯ

- ಕನಿಷ್ಟ 14 ವರ್ಷ ವಯಸ್ಸನ್ನು ಹೊಂದಿರಬೇಕು.

- ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
Related Tags: ITI PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.