ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ 246 ಶಿಶುಕ್ಷು ಹುದ್ದೆಗಳ ನೇಮಕ ಮಾಡುವ ಕುರಿತು

Published by: Basavaraj Halli
|
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ 246 ಶಿಶುಕ್ಷು ಹುದ್ದೆಗಳ ನೇಮಕ ಮಾಡುವ ಕುರಿತು
2020-21 ವರ್ಷದ ಅವಧಿಗಾಗಿ ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗಾಗಿ 246 ಶಿಶುಕ್ಷುಗಳ ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 18 ಫೆಬ್ರುವರಿ 2020ರ ಸಂಜೆ 4:00 ಗಂಟೆ ಕೊನೆಯ ದಿನವಾಗಿರುತ್ತದೆ.
Job Overview
No. of posts
246
Start Date
8 ಫೆಬ್ರುವರಿ 2020
End Date
18 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಹುಬ್ಬಳ್ಳಿ, KA,
Qualification:
ಅಭ್ಯರ್ಥಿಗಳು NCVT/SCVT ಶೈಕ್ಷಣಿಕ ಸಂಸ್ಥೆಗಳಿಂದ ಎರಡು ವರ್ಷದ ಐಟಿಐ(ITI) ಪ್ರಮಾಣಪತ್ರ ಹೊಂದಿರಬೇಕು.
ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಡ್ಡಾಯವಾಗಿ
ಓದಿರಬೇಕು ಹಾಗೂ ಕನ್ನಡದಲ್ಲಿ ಓದಲು ಹಾಗೂ ಬರೆಯಲು ಬರಬೇಕು.
Age Limit:
ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಮಿತಿ 30 ವರ್ಷ ಮೀರಿರಬಾರದು
to download official notification HESCOM Apprenticeship Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.