ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಿಂದ ನೂರಾರು ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟ
Published by Basavaraj Halli
05 ಆಗಸ್ಟ್ 2021
HESCOM-Hubballi Electricity Supply Company Limited
State
Job Overview
- Start Date
- 5 ಆಗಸ್ಟ್ 2021
- End Date
- 8 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ, KA,
Selection Procedure:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದಿರುವ ಗರಿಷ್ಠ ಅಂಕಗಳ ಅನ್ವಯ ಮೆರಿಟ್ ಆಧಾರದ ಮೇಲೆ 1:2 ರಂತೆ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು.
Qualification:
- ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
Fee:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ರೂ 250 ಮೊತ್ತದ ಅರ್ಜಿ ಶುಲ್ಕವನ್ನು (ಡಿಡಿ) ಪಾವತಿಸಬೇಕು
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು.
To Download Official Notification and Application Format
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.