ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
23 ಜನವರಿ 2023 Others

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನಲ್ಲಿ ಖಾಲಿ ಇರುವ 200 ಗ್ರಾಜುಯೇಟ್ ಅಪ್ರೆಂಟಿಸ್ ಹಾಗೂ ಡಿಪ್ಲೋಮಾ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30-01-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 200 
ಗ್ರಾಜುವೇಟ್ ಅಪ್ರೆಂಟಿಸ್ - 175 
ಡಿಪ್ಲೋಮಾ ಅಪ್ರೆಂಟಿಸ್ - 75 

Job Overview
No. of posts
200
Start Date
16 ಜನವರಿ 2023
End Date
30 ಜನವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ/ BE/ B.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

Fee:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. 

To Download Official Notification
Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.