Loading..!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಇಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:8 ನವೆಂಬರ್ 2021
not found
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಇಲ್ಲಿ 2018/2019/2020 ನೇ ಸಾಲಿನಲ್ಲಿ BE ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021 ನೇ ಸಾಲಿನ 1 ವರ್ಷದ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲಿಯೇ ಅಪ್ ಡೇಟ್ ಮಾಡಲಾಗುವುದು ನಿರೀಕ್ಷಿಸಿ....

ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments

Bheemareddy Nayak ಸೆಪ್ಟೆ. 20, 2021, 4:14 ಅಪರಾಹ್ನ
Shrikant Spear ಸೆಪ್ಟೆ. 21, 2021, 2:31 ಅಪರಾಹ್ನ