ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 320 ವಿವಿಧ ಅರೆ - ವೈದ್ಯಕೀಯ ಹುದ್ದೆಗಳಿಗೆ ನೇರ ನೇಮಕಾತಿ
Published by: Savita Halli | Date:26 ಆಗಸ್ಟ್ 2022

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 320 ವಿವಿಧ ಅರೆ ವೈದ್ಯಕೀಯ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಪ್ರಾರಂಭ ದಿನಾಂಕ: 29.08.2022
ಆರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಕೊನೆಯ ದಿನಾಂಕ: 28.09.2022
ಅಂಚೆ ಕಛೇರಿಯಲ್ಲಿ ಶುಲ್ಕ ಪಾವತಿಸಲು ಕೊನೆಯ ದ್ವಿನಾಂಕ: 29.09.2022
No. of posts: 320
Comments