ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
15 ಡಿಸೆಂಬರ್ 2022 Others State
Tags: Diploma PG MBBS

ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಚಿನ್ನದ ಗಣಿ ಕಂಪನಿ ನಿಯಮಿತದ 120 ಹಾಸಿಗೆಗಳ ಆಸ್ಪತ್ರೆಯಲ್ಲಿ ಖಾಲಿ ಇರುವ 9 ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28/12/2022 ರಂದು ಬೆಳಿಗ್ಗೆ 09:00 ರಿಂದ 05:00 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ .
ಹುದ್ದೆಗಳ ವಿವರ : 09 
ಜನರಲ್ ಸರ್ಜನ್ - 01 
ಇ.ಎನ್.ಟಿ ಸರ್ಜನ್ - 01 
ಪಿಡಿಯಾಟ್ರಿಷಿಯನ್ - 01  
ಡರ್ಮಲಜಿಸ್ಟ್ - 01 
ವೈದ್ಯಾಧಿಕಾರಿಗಳು - 05 
ಸಂದರ್ಶನ ನಡೆಯುವ ವಿಳಾಸ :
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ, 
ಹಟ್ಟಿ ಆಡಳಿತ ಕಚೇರಿ - 584115 

Job Overview
No. of posts
9
Start Date
15 ಡಿಸೆಂಬರ್ 2022
End Date
28 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ರಾಯಚೂರು ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೇಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MS/ MBBS/ ಪಿಡಿಯಾಟ್ರಿಕ್ಸ್ ನಲ್ಲಿ MS/ DNB/ ಡಿಪ್ಲೋಮಾ/ ಡರ್ಮಟಾಲಜಿಯಲ್ಲಿ PG ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 

To Download Official Notification
Related Tags: Diploma PG MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.