ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Tajabi Pathan
18 ಫೆಬ್ರವರಿ 2023 Others
Tags: PG Engineering

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 14/03/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಾರ್ಯನಿವಾಹಕ ನಿರ್ದೇಶಕರು, 
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ, ಪೋಸ್ಟ್ : ಹಟ್ಟಿ - 584115 

Job Overview
No. of posts
29
Start Date
18 ಫೆಬ್ರುವರಿ 2023
End Date
14 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಇಂಜಿನಿಯರಿಂಗ್/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.  

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮೀಸಲಾತಿ ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.

To Download Official Notification
Related Tags: PG Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.