ಹಿಂದುಸ್ತಾನ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:28 ನವೆಂಬರ್ 2023
ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು99 ಮ್ಯಾಜರ್, ಡೆಪ್ಯುಟಿ ಮ್ಯಾನೇಜರ್, ಮೆಡಿಕಲ್ ಆಫೀಸರ್, ಸೀನಿಯರ್ ಆಡವೈಸರ್, ಕನ್ಸಲ್ಟೆಂಟ್, ಸೀನಿಯರ್ಮ ಕನ್ಸಲ್ಟೆಂಟ್ ಮತ್ತು ಅಸಿಸ್ಟಂಟ್ ಪ್ರಾಜೆಕ್ಟ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 99
On Permanent Absorption Basis : 18
On Fixed Term Contract (FTC) Basis : 73
Consultant on Fixed Term Contract & Part Time Basis : 8
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು :
On Permanent Absorption Basis : 15 Jan 2024
On Fixed Term Contract (FTC) Basis : 05 Jan 2024
Consultant on Fixed Term Contract & Part Time Basis : 24 Dec 2023
No. of posts: 99
Comments