Loading..!

ಹಿಂದುಸ್ತಾನ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

Tags: Degree
Published by: Yallamma G
|
ಹಿಂದುಸ್ತಾನ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 99 ಮ್ಯಾಜರ್, ಡೆಪ್ಯುಟಿ ಮ್ಯಾನೇಜರ್, ಮೆಡಿಕಲ್ ಆಫೀಸರ್, ಸೀನಿಯರ್ ಆಡವೈಸರ್, ಕನ್ಸಲ್ಟೆಂಟ್, ಸೀನಿಯರ್ಮ ಕನ್ಸಲ್ಟೆಂಟ್ ಮತ್ತು  ಅಸಿಸ್ಟಂಟ್ ಪ್ರಾಜೆಕ್ಟ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 99
On Permanent Absorption Basis : 18
On Fixed Term Contract (FTC) Basis : 73
Consultant on Fixed Term Contract & Part Time Basis : 8

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು :
On Permanent Absorption Basis : 15 Jan 2024

On Fixed Term Contract (FTC) Basis : 05 Jan 2024
Consultant on Fixed Term Contract & Part Time Basis : 24 Dec 2023

Job Overview
No. of posts
99
Start Date
28 ನವೆಂಬರ್ 2023
End Date
24 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ನಡೆಸುವು ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅನುಗುಣವಾಗುವಂತೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

To Download Official Notification
Related Tags: Degree

Comments