ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:12 ಅಕ್ಟೋಬರ್ 2021
ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ಪಂ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ದಿನಾಂಕ 22-10-2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments