ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Published by Mallappa Myageri
09 ಅಕ್ಟೋಬರ್ 2021 Others State

ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ಪಂ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ದಿನಾಂಕ 22-10-2021 ರೊಳಗೆ  ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Job Overview
Start Date
15 ಸೆಪ್ಟೆಂಬರ್ 2021
End Date
22 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ವಿದ್ಯಾರ್ಹತೆ ಹಾಗು ಮೀಸಲಾತಿಗಳಿಗನುಗುಣವಾಗಿ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗುವದು.
TO Download the Officeal notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.