ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
23 ಏಪ್ರಿಲ್ 2022 Others

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 186 ಟೆಕ್ನಿಸಿಯನ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

ಹುದ್ದೆಗಳ ವಿವರ : 186
Operations Technician : 94
Boiler Technician : 18
Maintenance Technician : 40
Lab Analyst : 34

Job Overview
No. of posts
186
Start Date
22 ಎಪ್ರಿಲ್ 2022
End Date
21 ಮೇ 2022
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸ್ಕಿಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma, Engineering, B.Sc, M.Sc, ಪದವಿ ಶೇ.60ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 590/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.