Loading..!

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:15 ಸೆಪ್ಟೆಂಬರ್ 2023
not found

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 276 ಮೆಕ್ಯಾನಿಕಲ್ ಎಂಜಿನಿಯರ್, ಎಲೆಕ್ಟ್ರಿಕಲ್ ಎಂಜಿನಿಯರ್, ಸಿವಿಲ್ ಎಂಜಿನಿಯರ್, ಕೆಮಿಕಲ್ ಇಂಜಿನಿಯರ್, ಮತ್ತು ಸೀನಿಯರ್ ಆಫೀಸರ್/ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 18 ಸೆಪ್ಟೆಂಬರ್ 2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

No. of posts:  276

Comments