ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
22 ಜೂನ್ 2024 Others
Tags: Degree

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 276 ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೀನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 20 ಜೂಲೈ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
276
Start Date
22 ಜೂನ್ 2024
End Date
20 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ  ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ B.E / B.Tech/ Diploma/ B.Sc/ M.Sc/ M.E./ M.Tech ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭಾವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 39 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.