ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
09 ಸೆಪ್ಟೆಂಬರ್ 2024 Others

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 100 ಜೂನಿಯರ್ ಎಕ್ಸಿಕ್ಯೂಟಿವ್, ಅಸಿಸ್ಟೆಂಟ್ ಅಕೌಂಟಂಟ್, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಕೆಮಿಕಲ್ ಇಂಜಿನಿಯರ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 04/10/2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
100
Start Date
9 ಸೆಪ್ಟೆಂಬರ್ 2024
End Date
4 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ  ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 100 
- Junior Executive – Fire & Safety : 37
- Junior Executive – Mechanical : 04
- Assistant Accounts Officer : 02
- Assistant Engineer -Chemical(Process) : 12
- Engineer – Mechanical : 14
- Engineer – Chemical (Process) : 27
- Engineer – Fire & Safety : 04

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ Diploma/ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭಾವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 29 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.