ಹುಬ್ಬಳಿಯ ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ Group-C ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹುಬ್ಬಳಿಯ ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ Group-C ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
19 ಡಿಸೆಂಬರ್ 2022 Others Central Important
Tags: Degree
ರೈಲ್ವೆ ನೇಮಕಾತಿ ದಕ್ಷಿಣ ರೈಲ್ವೆ ವಲಯ ಹುಬ್ಬಳಿಯಲ್ಲಿ ಕ್ರೀಡಾಕೂಟದ ಅಡಿಯಲ್ಲಿ ಖಾಲಿ ಇರುವ 21 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
Job Overview
No. of posts
21
Start Date
3 ಡಿಸೆಂಬರ್ 2022
End Date
2 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು PUC ಮತ್ತು ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 500/- ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ ಅಭ್ಯರ್ಥಿಗಳು ರೂ 250/- ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ಅಯೋಮಿತಿ ಸಡಿಲಿಕೆ ಇರುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.