ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Hanamant Katteppanavar | Date:31 ಮಾರ್ಚ್ 2021

ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ "ಸ್ಮಾರ್ಟ್-ಸಿಟಿ" ಹುಬ್ಬಳ್ಳಿ-ಧಾರವಾಡ ವಿಭಾಗದ ಸಂಸ್ಥೆಯಲ್ಲಿ ಪ್ರಸ್ತುತ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆಯು ಏಪ್ರಿಲ್ 15 2021 ರಂದು ಕೊನೆಗೊಳ್ಳಲಿದೆ.
No. of posts: 1
Comments