ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Hanamant Katteppanavar
30 ಮಾರ್ಚ್ 2021 Others
Tags: Degree PG
ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ "ಸ್ಮಾರ್ಟ್-ಸಿಟಿ" ಹುಬ್ಬಳ್ಳಿ-ಧಾರವಾಡ ವಿಭಾಗದ ಸಂಸ್ಥೆಯಲ್ಲಿ ಪ್ರಸ್ತುತ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿ ಪ್ರಕ್ರಿಯೆಯು ಏಪ್ರಿಲ್ 15 2021 ರಂದು ಕೊನೆಗೊಳ್ಳಲಿದೆ.
Job Overview
No. of posts
1
End Date
15 ಎಪ್ರಿಲ್ 2021
Employment Type
FULL_TIME
Organization
KPSC Vaani (Website)
Location
ಹುಬ್ಬಳ್ಳಿ-ಧಾರವಾಡ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಅನುಗುಣವಾಗಿ  Civil Engineering ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಕನಿಷ್ಠ 20 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
To Download the official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.