Loading..!

ಹಾಸನ ವಿಶ್ವವಿದ್ಯಾಲಯ ಹೇಮಗಂಗೋತ್ರಿ ಹಾಸನದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PG
Published by: Bhagya R K | Date:16 ನವೆಂಬರ್ 2023
not found

 ಹಾಸನ ವಿಶ್ವವಿದ್ಯಾಲಯ ಹೇಮಗಂಗೋತ್ರಿ ಹಾಸನದಲ್ಲಿ ಖಾಲಿ ಇರುವ ಎಂ.ಎಸ್ಸಿ ರಸಾಯನ ಶಾಸ್ತ್ರ,  ಎಂ.ಎಸ್ಸಿ ಗಣಿತ ವಿಜ್ಞಾನ (ಕಂಪ್ಯೂಟರ್ ಸೈನ್ಸ್) ಎಂ.ಎಸ್.ಡಬ್ಲ್ಯೂ (ಸಮಾಜಕಾರ್ಯ) ವಿಭಾಗಗಳಿಗೆ ಅತಿಥಿ ಉಪನ್ಯಾಸಕರ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ23/11/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

Comments