ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
24 ಏಪ್ರಿಲ್ 2024 Others
Tags: Degree

ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 80 ಮ್ಯಾನೇಜರ್, ಇಂಜಿನಿಯರ್, ಚೀಫ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳ ವಿವರ: 80
Manager/ (L2) : 20
Engineer/ (L-1) : 34
Officer/ (L1) : 14
Chief Manager- (L3) : 02
Assistant Manager/(L1) FTC : 07
Officer/ (L1) FTC: 03

Job Overview
No. of posts
80
Start Date
24 ಎಪ್ರಿಲ್ 2024
End Date
20 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ B.Sc/ M.Sc/ MBA/ PGDBM/ ಇಂಜಿನಿಯರಿಂಗ್/ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.