ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಇಲ್ಲಿ ಖಾಲಿ ಅವರು ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- No. of posts
- 28
- Start Date
- 16 ನವೆಂಬರ್ 2019
- End Date
- 7 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ರಾಯಚೂರು (ಕರ್ನಾಟಕ), KA,
Qualification:
ಸ್ಟಾಫ್ ನರ್ಸ್ ಹುದ್ದೆಗೆ: ಬಿಎಸ್ಸಿ ನರ್ಸಿಂಗ್ / ಪಿಯುಸಿ ಜೊತೆಗೆ ಡಿಪ್ಲೊಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ ಪರೀಕ್ಷೆಯನ್ನು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು.
ಎಕ್ಸ್ ರೇ ಟೆಕ್ನಿಷಿಯನ್ ಹುದ್ದೆಗೆ: ಎಸ್ಎಸ್ಎಲ್ ಸಿ ಅಥವಾ ಪಿಯುಸಿ ಜೊತೆಗೆ ಡಿಪ್ಲೊಮಾ ಇನ್ ಎಕ್ಸ್ ರೇ ಟೆಕ್ನಿಷಿಯನ್ ಪರೀಕ್ಷೆಯನ್ನು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು
ಎಕ್ಸ್ ರೇ ಟೆಕ್ನಿಷಿಯನ್ ಹುದ್ದೆಗೆ: ಎಸ್ಎಸ್ಎಲ್ ಸಿ ಅಥವಾ ಪಿಯುಸಿ ಜೊತೆಗೆ ಡಿಪ್ಲೊಮಾ ಇನ್ ಎಕ್ಸ್ ರೇ ಟೆಕ್ನಿಷಿಯನ್ ಪರೀಕ್ಷೆಯನ್ನು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು
Fee:
ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 250 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರುಪಾಯಿ ನೂರು ಅರ್ಜಿ ಶುಲ್ಕ ನಿಗದಿಪಡಿಸಿದೆ.
Age Limit:
* ಸಾಮಾನ್ಯ ಅಭ್ಯರ್ಥಿಗೆ ಗರಿಷ್ಠ 35 ವರ್ಷ
* ಪ್ರವರ್ಗ 2A 2B 3A 3B ಹುದ್ದೆಗಳಿಗೆ ಗರಿಷ್ಠ 38 ವರ್ಷಗಳು ಹಾಗೂ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
* ಪ್ರವರ್ಗ 2A 2B 3A 3B ಹುದ್ದೆಗಳಿಗೆ ಗರಿಷ್ಠ 38 ವರ್ಷಗಳು ಹಾಗೂ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
Comments