ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಉದ್ಯೋಗ ಬೇಕೇ..? ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಈ ಕೂಡಲೇ ಅರ್ಜಿ ಸಲ್ಲಿಸಿ
|
Job Overview
- Start Date
- 1 ಆಗಸ್ಟ್ 2019
- End Date
- 30 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- ಹಟ್ಟಿ ಚಿನ್ನದ ಗಣಿ ಕಂಪನಿ, KA,
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಮತ್ತು ಸೇವಾನುಭವವನ್ನು ಅಭ್ಯರ್ಥಿಗಳಿಗೆ ನಿಗದಿ ಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು
Age Limit:
ಸರ್ಕಾರೀ ನಿಯಮಾವಳಿಗನುಸಾರ ವೊಯೋಮಿತಿಯನ್ನು ನಿಗದಿಪಡಿಸಲಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.