ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:2 ಫೆಬ್ರುವರಿ 2023
ಭಾರತೀಯ ವಾಯುಪಡೆಯಲ್ಲಿ ಫೆಬ್ರುವರಿ 01 ರಿಂದ 08 ರ ವರೆಗೆ ರ್ಯಾಲಿ ನಡೆಯುತ್ತಿದ್ದು, ಇದರಲ್ಲಿ ವೈದ್ಯಕೀಯ ಸಹಾಯಕರಾಗಿ ಪಾಲ್ಗೊಳ್ಳಲು ಭಾರತೀಯ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಪುದುಚರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Comments