ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತೀಯ ವಾಯುಪಡೆಯಲ್ಲಿ ಫೆಬ್ರುವರಿ 01 ರಿಂದ 08 ರ ವರೆಗೆ ರ್ಯಾಲಿ ನಡೆಯುತ್ತಿದ್ದು, ಇದರಲ್ಲಿ ವೈದ್ಯಕೀಯ ಸಹಾಯಕರಾಗಿ ಪಾಲ್ಗೊಳ್ಳಲು ಭಾರತೀಯ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಪುದುಚರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
- Start Date
- 11 ಜನವರಿ 2023
- End Date
- 8 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಭಾರತೀಯ ವಾಯುಪಡೆಯಲ್ಲಿ ವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಡಿಪ್ಲೋಮಾ/ Bsc in Pharmacy ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರುವ (27 ಜೂನ್ 2002 ರಿಂದ 2006 ರ ಮದ್ಯ ಜನಿಸಿದ) ಮತ್ತು ಅವಿವಾಹಿತ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.