Loading..!

ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:29 ನವೆಂಬರ್ 2022
not found

ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಪುರುಷ ಮತ್ತು ಮಹಿಳಾ  ಅಭ್ಯರ್ಥಿಗಳು ಆನ್‌ಲೈನ್ ಮೂಲಕ 01/12/2022 ರಿಂದ 30/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳ ವಿವರ:-
ಹಾರುವ ಹುದ್ದೆಗಳು- 10
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 130
ಗ್ರೌಂಡ್ ಡ್ಯೂಟಿ (ತಾಂತ್ರಿಕ)- 101


No. of posts:  241

Comments