ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಪುರುಷ ಮತ್ತು ಮಹಿಳಾ  ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
28 ನವೆಂಬರ್ 2022 Others State Important

ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಪುರುಷ ಮತ್ತು ಮಹಿಳಾ  ಅಭ್ಯರ್ಥಿಗಳು ಆನ್‌ಲೈನ್ ಮೂಲಕ 01/12/2022 ರಿಂದ 30/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳ ವಿವರ:-
ಹಾರುವ ಹುದ್ದೆಗಳು- 10
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 130
ಗ್ರೌಂಡ್ ಡ್ಯೂಟಿ (ತಾಂತ್ರಿಕ)- 101

Job Overview
No. of posts
241
Start Date
1 ಡಿಸೆಂಬರ್ 2022
End Date
30 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

IAF ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.

Age Limit:

ಭಾರತೀಯ ವಾಯುಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಟ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.