ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Savita Halli
12 ಆಗಸ್ಟ್ 2022 Others

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ  ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ವಿವರಗಳು
* ಜೂನಿಯರ್ ರಿಸರ್ಚ್ ಫೆಲೋ - 01
* ತಾಂತ್ರಿಕ ಸಹಾಯಕ - 01

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕೊನೆಯ ದಿನಾಂಕ 25/08/2022 ರೊಳಗೆ  ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇ-ಮೇಲ್:  bs_patil2000@yahoo.com, head_dhar@iari.res.in ಗೆ 25-08-2022 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

Job Overview
No. of posts
2
Start Date
12 ಆಗಸ್ಟ್ 2022
End Date
25 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 35 ರಿಂದ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ: 05 ವರ್ಷಗಳು
OBC ಅಭ್ಯರ್ಥಿಗಳಿಗೆ: 03 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.