IBPS ನಿಂದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಸುಮಾರು 12,075 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
|
Job Overview
- No. of posts
- 12075
- Start Date
- 17 ಸೆಪ್ಟೆಂಬರ್ 2019
- End Date
- 9 ಅಕ್ಟೋಬರ್ 2019
- Last Payment
- 9 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- Across India, KA,
Qualification:
ಈ ಕ್ಲರಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ.
Fee:
ಅರ್ಜಿ ಸಲ್ಲಿಸಲು SC, ST, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂಪಾಯಿ 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ ಹಾಗೂ ಉಳಿದ ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 600 ಪರೀಕ್ಷಾ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಇದು ಜಿಎಸ್ಟಿ ಶುಲ್ಕವನ್ನು ಒಳಗೊಂಡಿರುತ್ತದೆ.
* ಶುಲ್ಕವನ್ನು ಆನ್ಲೈನ್ ನಲ್ಲಿ ಮಾತ್ರವೇ ಸಲ್ಲಿಸಲು ಅವಕಾಶ ನೀಡಲಾಗಿದೆ
* ಶುಲ್ಕವನ್ನು ಆನ್ಲೈನ್ ನಲ್ಲಿ ಮಾತ್ರವೇ ಸಲ್ಲಿಸಲು ಅವಕಾಶ ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 28 ವರ್ಷಕ್ಕೆ ನಿಗದಿಪಡಿಸಲಾಗಿದೆ. ವಿವಿಧ ಮೀಸಲಾತಿಗಳಿಗೆ ಸರ್ಕಾರಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು.
** ವಿಶೇಷ ಸೂಚನೆ: ಮೀಸಲಾತಿ ವ್ಯಾಪ್ತಿಗೆ ಬರುವ SC, ST, ಅಲ್ಪಸಂಖ್ಯಾತರು ಎಕ್ಸ್ ಸರ್ವಿಸ್ ಮೆನ್ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಈ ತರಬೇತಿ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ಸಲ್ಲಿಸುವಾಗ ತರಬೇತಿ ಪಡೆಯುವ ಬಗ್ಗೆ ನಮೂದಿಸಬೇಕು. ಈ ತರಬೇತಿಯು ನೆವೆಂಬೆರ್ 25 ರಿಂದ ನವೆಂಬರ್ 30 ರ ತನಕ ನಡೆಯುತ್ತದೆ. ಈ ಕುರಿತ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ಲಭ್ಯವಿದೆ.
* ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಅನ್ನು ದಿನಾಂಕ ಸೆಪ್ಟೆಂಬರ್ 17 ರಿಂದ ಪೂರೈಸಲಾಗುವದು

KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.