IBPS ನಿಂದ ಬೃಹತ ನೇಮಕಾತಿ ಒಟ್ಟು 5,830 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಣೆಗೊಂಡಿದ್ದು, ಪದವಿ ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Published by Rukmini Krushna Ganiger
12 ಜುಲೈ 2021
Others
Central
- ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಯಿಂದ ಒಟ್ಟು 5,830 ಖಾಲಿ ಇರುವ ಕ್ಲರ್ಕ್ (CRP -XI )ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ದಿನಾಂಕ : 01 ಆಗಸ್ಟ್ 2021 ಕ್ಕೆ ಕೊನೆಗೊಳ್ಳುತ್ತದೆ.
* ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-07-2021.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-08-2021.
- ಪ್ರಾಥಮಿಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ: ಆಗಸ್ಟ್ 2021.
- ಪ್ರಾಥಮಿಕ ಪರೀಕ್ಷೆಯ ಫಲಿತಾಂಶಗಳ ಘೋಷಣೆಯ ದಿನಾಂಕ: ಸೆಪ್ಟೆಂಬರ್ 2021.
- ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಆಗಸ್ಟ್ 2021
- ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕಗಳು : ಆಗಸ್ಟ್ 28,29 ಮತ್ತು ಸೆಪ್ಟೆಂಬರ್ 4,2021
- ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ : ಸೆಪ್ಟೆಂಬರ್/ಅಕ್ಟೋಬರ್ 2021
- ಆನ್‌ಲೈನ್ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ: ಅಕ್ಟೋಬರ್ 2021
- ಆನ್‌ಲೈನ್ ಮುಖ್ಯ ಪರೀಕ್ಷೆ ದಿನಾಂಕ : 31 ಅಕ್ಟೋಬರ್ 2021.
Job Overview
- No. of posts
- 5830
- Start Date
- 12 ಜುಲೈ 2021
- End Date
- 1 ಆಗಸ್ಟ್ 2021
- Last Payment
- 1 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಯ್ಕೆಪಟ್ಟಿ ರಚಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು.
Fee:
- ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು -850/- ರೂ ಗಳು ಮತ್ತು
- ಪ.ಪಂ ಮತ್ತು ಪ.ಜಾ, PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 175/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು.
Age Limit:
- ಹುದ್ದೆಗೆ ಕನಿಷ್ಠ-20 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ-28 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
* ಮೀಸಲಾತಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.