ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯೋಗದಿಂದ ನಾಲ್ಕು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟ
Published by Mallappa Myageri
19 ಅಕ್ಟೋಬರ್ 2021
Others
State
Important
Job Overview
- No. of posts
- 4135
- Start Date
- 20 ಅಕ್ಟೋಬರ್ 2021
- End Date
- 10 ನವೆಂಬರ್ 2021
- Last Payment
- 10 ನವೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸ್ ಮಾಡಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳು 850/- ರೂ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 850/- ರೂ
* SC / ST / PWD ಅಭ್ಯರ್ಥಿಗಳು 175/- ರೂ
Age Limit:
ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ತಿಳಿಯಬಹುದಾಗಿದೆ.
ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ
Apply online for IBPS 4135 PO/MT Posts Recruitment 2021
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.