ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 600 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/06/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 600
ಗುಮಾಸ್ತ ಹುದ್ದೆಗಳು - 400
ಅಧಿಕಾರಿಗಳ ಹುದ್ದೆಗಳು - 200
- No. of posts
- 600
- Start Date
- 6 ಜೂನ್ 2023
- End Date
- 21 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ (ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳು ಹಾಗೂ
- ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.