Loading..!

ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:24 ಜುಲೈ 2023
not found

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4045 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಕರ್ನಾಟಕ ರಾಜ್ಯದಲ್ಲಿನ ಹುದ್ದೆಗಳ ವಿವರ : 88 
ಬ್ಯಾಂಕ್ ಆಫ್ ಇಂಡಿಯಾ - 03 
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ - 61 
ಪಂಜಾಬ್ ನ್ಯಾಷನಲ್ ಬ್ಯಾಂಕ್ - 15 
ಪಂಜಾಬ್ ಮತ್ತು ಸಿಂದ್ ಬ್ಯಾಂಕ್ - 09

IBPS ನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-07-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-07-2023 ವರೆಗೆ ವಿಸ್ತರಿಸಲಾಗಿದೆ. 

No. of posts:  4045

Comments

User ಜುಲೈ 4, 2023, 6:37 ಪೂರ್ವಾಹ್ನ