ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ಜರಿ ನೇಮಕಾತಿ |  ಕೂಡಲೇ ಅರ್ಜಿ ಸಲ್ಲಿಸಿ

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 1402 ಸ್ಪೆಷಲಿಸ್ಟ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/08/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-08-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-08-2023 ವರೆಗೆ ವಿಸ್ತರಿಸಲಾಗಿದೆ. 

ಹುದ್ದೆಗಳ ವಿವರ : 1402 
I.T. ಆಫೀಸರ್ - 120
ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ - 500
ರಾಜಭಾಷಾ ಅಧಿಕಾರಿ - 41
ಲಾ ಆಫೀಸರ್ - 10
HR/ಪರ್ಸನಲ್ ಆಫೀಸರ್ (Scale I) - 31
ಮಾರ್ಕೆಟಿಂಗ್ ಆಫೀಸರ್ - 700

Job Overview
No. of posts
1402
Start Date
1 ಆಗಸ್ಟ್ 2023
End Date
28 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ (ಮುಖ್ಯ ಪರೀಕ್ಷೆ) ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು LLB/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 
* ಸಾಮಾನ್ಯ, ಮತ್ತು OBC ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ 
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು 
- SC ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ 
- ಅಂಗವಿಕಲ  ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.