ಗ್ರಾಮೀಣ ಬ್ಯಾಂಕು(IBPS )ಗಳಲ್ಲಿ ಖಾಲಿ ಇರುವ 3049 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:23 ಆಗಸ್ಟ್ 2023

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 3049 CRP PO/MT-XIII ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/08/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-08-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-08-2023 ವರೆಗೆ ವಿಸ್ತರಿಸಲಾಗಿದೆ.
No. of posts: 3049
Comments