ಗ್ರಾಮೀಣ ಬ್ಯಾಂಕು(IBPS )ಗಳಲ್ಲಿ ಖಾಲಿ ಇರುವ 3049 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 3049 CRP PO/MT-XIII ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/08/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 21-08-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 28-08-2023 ವರೆಗೆ ವಿಸ್ತರಿಸಲಾಗಿದೆ.
- No. of posts
- 3049
- Start Date
- 1 ಆಗಸ್ಟ್ 2023
- End Date
- 28 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳಿಗೆ 850/- ರೂ ಹಾಗೂ
* SC/ ST/ PWD ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC ST ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.